ಮೈಸೂರು: ‘ಕೇಂದ್ರ ಸರ್ಕಾರವು ಘೋಷಿಸಿರುವ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ 5.0 ಅತ್ಯಂತ ಸಮಯೋಚಿತ ಮತ್ತು ದೂರದರ್ಶಿತ್ವದ ನಿರ್ಧಾರ’ ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಜಾಗತಿಕ ಹಾಗೂ ದೇಶೀಯ ಆರ್ಥಿಕ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮದ ತೀವ್ರತೆ ತಗ್ಗಿಸಲು ಇದು ಅಗತ್ಯವಿತ್ತು. ₹2.50 ಲಕ್ಷ ಕೋಟಿ ಕ್ರೆಡಿಟ್ ಸೌಲಭ್ಯ, ಎಂಎಸ್ಎಂಇಗಳಿಗೆ ಶೇ 100 ಗ್ಯಾರಂಟಿ ಶುಲ್ಕ ರದ್ದು ಹಾಗೂ ಮೊರಾಟೋರಿಯಂ ಸೌಲಭ್ಯಗಳ ಈ ಯೋಜನೆಯು ಸಂಕಷ್ಟದಲ್ಲಿರುವ ಉದ್ಯಮಿಗಳಿಗೆ ನೆರವಾಗಲಿದೆ.

ಪ್ರವಾಸೋದ್ಯಮ, ಟ್ರಾವೆಲ್ಸ್ ಕ್ಷೇತ್ರವು ಸಂಕಷ್ಟ ಎದುರಿಸುತ್ತಿದ್ದು, ವಿಮಾನ ಯಾನ ಕ್ಷೇತ್ರಕ್ಕೆ ನೀಡಿರುವ ಸಾಲ ಸೌಲಭ್ಯ ಉದ್ಯಮದ ಪುನಶ್ಚೇತನಕ್ಕೆ ನೆರವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1907243182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.