ಮೈಸೂರು: ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರವು ರಾಜ್ಯದ ರಫ್ತು ಪ್ರಮಾಣ ಹೆಚ್ಚಿಸಲು ಜುಲೈ 13ರಿಂದ 18ರ ವರೆಗೆ ನಗರದ ಹೋಟೆಲ್ ಪ್ರೆಸಿಡೆಂಟ್ ನಲ್ಲಿ ರಫ್ತು ನಿರ್ವಹಣಾ ತರಬೇತಿ ಕಾರ್ಯಾಗಾರ ಆಯೋಜಿಸಿವೆ.

ಅಂತರರಾಷ್ಟ್ರೀಯ ವ್ಯಾಪಾರ, ರಫ್ತು ವಿದೇಶಿ ನೀತಿ ನಿಯಮಗಳು, ರಫ್ತು ಉತ್ಪನ್ನಗಳ ಮೌಲ್ಯ ನಿಗದಿ, ತೆರಿಗೆಗಳು, ಮಾರುಕಟ್ಟೆ, ರಿಯಾಯಿತಿ ಸೇರಿದಂತೆ ವಿವಿಧ ಮಾಹಿತಿ ನೀಡಲಾಗುತ್ತಿದ್ದು, ಪಾಲ್ಗೊಳ್ಳಲು ₹ 5,900 ತರಬೇತಿ ವೆಚ್ಚ ನಿಗದಿ ಮಾಡಲಾಗಿದೆ.

ಆಸಕ್ತರು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಇಮೇಲ್: ytpcmysore@gmail.com ಮತ್ತು ಮೊ. 94818 15035 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-39-800154070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.