ಮೈಸೂರು: ಗ್ಯಾಸ್ ಎಜೆನ್ಸಿ ಎರಡು ತಿಂಗಳಿಂದ ಗ್ಯಾಸ್ ಸಿಲಿಂಡರ್ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಹಕರು ಗುರುವಾರ ನಗರದಲ್ಲಿ ಪ್ರತಿಭಟಿಸಿದರು.

‘ಅಗ್ರಹಾರದ ಚಾವಡಿ ಬೀದಿಯಲ್ಲಿರುವ ಪದ್ಮ ಶ್ರೀನಿವಾಸ್ ಇಂಡಿಯನ್ ಗ್ಯಾಸ್ ಏಜೆನ್ಸಿ ಎರಡು ತಿಂಗಳಿನಿಂದ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಿಲ್ಲ. ಈಗ ಏಜೆನ್ಸಿ ಬಾಗಿಲು ಹಾಕಿಕೊಂಡಿದ್ದಾರೆ. ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ನಿತ್ಯವೂ ಏಜೆನ್ಸಿಗೆ ಅಲೆಯುವುದೇ ದೊಡ್ಡ ಕೆಲಸವಾಗಿದೆ. ಸಿಲಿಂಡರ್ ಏಕೆ ಪೂರೈಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಕೆ.ಆರ್.ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಏಜೆನ್ಸಿ ಮಾಲೀಕರಿಗೆ ಕರೆ ಮಾಡಿದ ನಂತರ ಸಿಬ್ಬಂದಿ ಬಂದು ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-659464279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.