ಮೈಸೂರು: ಇಲ್ಲಿನ ವಿಜಯನಗರ 2ನೇ ಹಂತದ ಜನರಲ್ ಕೆ.ಎಸ್. ತಿಮ್ಮಯ್ಯ ರಸ್ತೆಯಲ್ಲಿರುವ ಕೃಷಿಕ್ ಸ್ಕೂಲ್ ಆಫ್ ಬ್ಯುಸಿನೆಸ್ ಅಂಡ್ ಟೆಕ್ನಾಲಜಿ ವತಿಯಿಂದ ಏ.11ರಂದು ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಜ್ಞಾನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಮೈಸೂರು ವಿಶ್ವವಿದ್ಯಾಲಯದ ಸಿಡಿಸಿ ನಿರ್ದೇಶಕ ಕೆ.ಮಂಟೇಲಿಂಗು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕ್ವಿಜ್ ಮಾಸ್ಟರ್ ವಾದಿರಾಜ ಕುಲಕರ್ಣಿ ನಡೆಸಿಕೊಡುವರು.

ಮೊದಲ ಮೂರು ಸ್ಥಾನ ಪಡೆದರಿಗೆ ಕ್ರಮವಾಗಿ ₹ 5ಸಾವಿರ, ₹ 3ಸಾವಿರ ಹಾಗೂ ₹1ಸಾವಿರ ಬಹುಮಾನ ನೀಡಲಾಗುವುದು. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗೆ ಮೊ.ಸಂ. 99801 71613 ಸಂಪರ್ಕಿಸಬಹುದು ಎಂದು ಕಾರ್ಯದರ್ಶಿ ಎಚ್.ಕಿಶೋರ್ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-39-1930160252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.