ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಸಾಲಿಗೆ ಪ್ರಥಮ, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪ್ರಾರಂಭವಾಗಿದೆ.

ಲಭ್ಯವಿರುವ ಸಂಯೋಜನೆಗಳು: ಕಲಾ ವಿಭಾಗ–ಎಚ್ಇಎಸ್ಪಿ, ಎಚ್ಇಜಿಪಿ, ವಾಣಿಜ್ಯ ವಿಭಾಗ– ಎಚ್ಇಬಿಎ, ಇಜಿಬಿಎ,ಇಬಿಎಸಿ, ವಿಜ್ಞಾನವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಸಿ.

2006–07ನೇ ಸಾಲಿನಲ್ಲಿ ಪ್ರಾರಂಭಗೊಂಡ ಕಾಲೇಜಿನಲ್ಲಿ ಸುಸಜ್ಜಿತ ಪ್ರಯೋಗಾಲಯ ಇದ್ದು, ವಿದ್ಯಾರ್ಥಿನಿಯರಿಗೆ ಅತ್ಯುನ್ನತ ಶ್ರೇಣಿಯ ವಿದ್ಯಾಭ್ಯಾಸಕ್ಕಾಗಿ ಸ್ಮಾರ್ಟ್ ಬೋರ್ಡ್ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿ ವಿಷಯಕ್ಕೂ ಅನುಭವಿ ಉಪನ್ಯಾಸಕರು ಇದ್ದಾರೆ.

ಕಳೆದ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಒಟ್ಟು 272 ವಿದ್ಯಾರ್ಥಿನಿಯರು ವ್ಯಾಸಂಗ ಮಾಡಿದ್ದು, ಶೇ 95 ಫಲಿತಾಂಶ ಪಡೆದಿದೆ. ಈ ಫಲಿತಾಂಶದಲ್ಲಿ 22 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 70 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಒಟ್ಟು ಒಂಬತ್ತು ವಿಷಯಗಳಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.

ಮಾಹಿತಿಗೆ ಮೊ. 8310477485, 9449728255 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-39-862661602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.