ಮೈಸೂರು: ಸರ ಕಳವು ಪ್ರಕರಣ ಸಂಬಂಧ ಕೆ.ಆರ್. ನಗರ ಪೊಲೀಸರು ಮೂವರು ಸರಗಳ್ಳರನ್ನು ಬಂಧಿಸಿ, ₹21.28 ಲಕ್ಷ ಮೌಲ್ಯದ 152 ಗ್ರಾಂ ಚಿನ್ನ, 3 ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕು ಸಾತಿಯ ಎಸ್.ಆರ್.ನವೀನ್ ಕುಮಾರ್ (35), ಕೆ.ಆರ್. ನಗರ ತಾಲ್ಲೂಕಿನ ಅಗಸರಹಳ್ಳಿಯ ನಿವಾಸಿ ಎಕೃಷ್ಣಕುಮಾರ್, ಸೈಯ್ಯದ್ ಫರ್ಹಾನ್ ಬಂಧಿತ ಆರೋಪಿಗಳು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-1871782523

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.