ಮೈಸೂರು: ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇಂಗ್ಲಿಷ್, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ ಹಾಗೂ ವಸತಿ ಕಾಲೇಜುಗಳಲ್ಲಿನ ಕನ್ನಡ, ಇಂಗ್ಲಿಷ್, ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ, ಜೀವವಿಜ್ಞಾನ, ಕಂಪ್ಯೂಟರ್ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಶಾಲಾ ಶಿಕ್ಷಕರು ಪದವಿ, ಬಿ.ಇಡಿ ಮತ್ತು ಟಿಇಟಿ ವಿದ್ಯಾರ್ಹತೆ ಹೊಂದಿರಬೇಕು. ಉಪನ್ಯಾಸಕ ಹುದ್ದೆಗೆ ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿಗಳನ್ನು ಜೂನ್ 6ರೊಳಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ.ಸಂ. 0821–2344661 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-38-175894735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.