ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಮುಖಂಡ, ಶ್ರೀರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೋಟೆಹುಂಡಿ ಮಹದೇವು ಅವರ ದಟ್ಟಗಳ್ಳಿಯ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದರು.

ಅವರನ್ನು ಕುಟುಂಬದವರು ಸಂಭ್ರಮದಿಂದ ಬರಮಾಡಿಕೊಂಡರು.

ಕುಮಾರಸ್ವಾಮಿ, ನಿಖಿಲ್ ಹಾಗೂ ಶಾಸಕ ಜಿ.ಡಿ. ಹರೀಶ್ಗೌಡ ಅವರನ್ನು ಸನ್ಮಾನಿಸಿದ ಮಹದೇವು, ಸ್ಮರಣಿಕೆ ನೀಡಿದರು.

ಅವರ ನೇತೃತ್ವದಲ್ಲಿ ಕುರುಬ ಸಮಾಜದ ಮುಖಂಡರು ಕಂಬಳಿ ಮತ್ತು ಟಗರು ಮರಿ ನೀಡಿ ಗೌರವಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-38-376650514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.