ಮೈಸೂರು: ಸಮಾಜ ಸೇವಾ ಸಮಿತಿ, ಗೋಕುಲಂ ಬೃಂದಾವನ ಬಡಾವಣೆಯಿಂದ ಇಲ್ಲಿನ ಕೆಆರ್ಎಸ್ ಮುಖ್ಯರಸ್ತೆಯ ಶಿವಮ್ಮ ಪಿ.ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಏ.14ರಂದು ಬೆಳಿಗ್ಗೆ 9ಕ್ಕೆ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರ, ಸನ್ಮಾನ, ಅಭಿನಂದನಾ ಪತ್ರ ವಿತರಣೆ ಆಯೋಜಿಸಲಾಗಿದೆ ಎಂದು ಸಮಾಜಸೇವಕ ಎಸ್.ಪಿ.ಚಂದ್ರಶೇಖರ್ ತಿಳಿಸಿದರು.

‘ಸಂಸದ ಯದುವೀರ್ ಒಡೆಯರ್ ಉದ್ಘಾಟಿಸುವರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು’ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಾಜಸೇವಕ ಕೆ.ಎಂ.ಮಾದು, ಚಿಕ್ಕ ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-38-1389354166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.