ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಪ್ರಿಯ ಕ್ಲಿನಿಕ್ ಸಹಯೋಗದಲ್ಲಿ ಮೇ 24ರಂದು ಬೆಳಿಗ್ಗೆ 10ಕ್ಕೆ ನಗರದ ನಜರಬಾದ್ನ ಕ್ಯಾತಮಾರನಹಳ್ಳಿಯ ಹಳೆಯ ಅಂಚೆ ಕಚೇರಿ ರಸ್ತೆಯ ಪ್ರಿಯ ಕ್ಲಿನಿಕ್ನಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದೆ.

ನಿವೃತ್ತ ಪೊಲೀಸ್ ಅಧಿಕಾರಿ ಶಾಂತಮಲ್ಲಪ್ಪ ಉದ್ಘಾಟಿಸುವರು. ಸಮಾಜ ಸೇವಕರಾದ ಜಮೀರ್ ಅಹಮದ್ ಹಾಗೂ ಪುಟ್ಟಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ತಜ್ಞ ವೈದರು ತಪಾಸಣೆ ನಡೆಸಿ ಸಲಹೆ ನೀಡುವರು. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.

ಮಾಹಿತಿಗೆ ಮೊ.ಸಂ. 80955 61923 (ರೋಹಿತ್) ಸಂಪರ್ಕಿಸಬಹುದು ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-2071977891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.