ಮೈಸೂರು: ‘ಉತ್ತಮ ಆರೋಗ್ಯಕ್ಕಾಗಿ ಶುಚಿ ಹಾಗೂ ಗುಣಮಟ್ಟದ ಆಹಾರ ಸೇವಿಸಬೇಕು’ ಎಂದು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿವೇದಿತಾ ಪ್ರಕಾಶ್ ಸಲಹೆ ನೀಡಿದರು.

ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಈಚೆಗೆ ಯುವ ರೆಡ್ಕ್ರಾಸ್ನಿಂದ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರುಚಿಗಿಂತಲೂ ಶುಚಿಯಾದ ಆಹಾರ ಮುಖ್ಯ ಎನ್ನುವುದನ್ನು ಮರೆಯಬಾರದು. ಜಂಕ್ ಫುಡ್ಗಳ ಸೇವನೆಯ ದುಷ್ಪರಿಣಾಮಗಳನ್ನು ಅರಿತುಕೊಳ್ಳಬೇಕು’ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕಿ ರಶ್ಮಿ, ‘ಪ್ರತಿನಿತ್ಯದ ವ್ಯಾಯಾಮ, ಫಿಟ್ನೆಸ್ ಮತ್ತು ಆರೋಗ್ಯಕ್ಕಾಗಿ ಸಲಹೆಗಳು’ ಕುರಿತು ಮಾತನಾಡಿದರು.

ಪ್ರಾಂಶುಪಾಲ ರೇಚಣ್ಣ, ಪ್ರಾಂಶುಪಾಲರು ಹಾಗೂ ಯುವ ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕಿ ಎನ್. ನಾಗಲಾಂಬಿಕೆ ಭಾಗವಹಿಸಿದ್ದರು.

ಧಾತ್ರಿ ಮತ್ತು ತಂಡದವರು ಪ್ರಾರ್ಥಿಸಿದರು. ಚರಿಷ್ಮಾ ಸ್ವಾಗತಿಸಿದರು. ವೇದಾವತಿ ವಂದಿಸಿದರು. ಗೌತಮಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-37-878347979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.