ಮೈಸೂರು: ತಾಲ್ಲೂಕಿನ ಯಲಚಹಳ್ಳಿಯಲ್ಲಿರುವ ತೋಟಗಾರಿಕಾ ಕಾಲೇಜಿನಲ್ಲಿ ಈಚೆಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಸಡಗರದಿಂದ ಆಚರಿಸಲಾಯಿತು.

ದ್ವಿತೀಯ ವರ್ಷದ ವಿದ್ಯಾರ್ಥಿಗಳು ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಮಾತನಾಡಿದರು. ಹಾಡುಗಳನ್ನು ಪ್ರಸ್ತುತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಹಪ್ರಾಧ್ಯಾಪಕ ಹಾಗೂ ಪ್ರಭಾರ ಡೀನ್ ಮಂಜುನಾಥ್ ಜಿ. ಮಾತನಾಡಿ, ‘ಅಂಬೇಡ್ಕರ್ ವಿಚಾರಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳಡಿಸಿಕೊಳ್ಳಬೇಕು’ ಎಂದರು.

ಎನ್ಎಸ್ಎಸ್ ಘಟಕದ ಶಿವಕುಮಾರ್ ಕೆ.ಎಂ. ಹಾಗೂ ಸಹಾಯಕ ಡೀನ್ ತನ್ವೀರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-39-753707910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.