ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿ ವದ್ಲಿ ಮನುಗನಹಳ್ಳಿ ಗ್ರಾಮದ ಹೊರವಲಯದಲ್ಲಿ ಬಿರುಗಾಳಿಯಿಂದ ಮನೆ ಚಾವಣಿಗೆ ಹಾನಿಯಾದ ಪುಟ್ಟಸ್ವಾಮಿನಾಯ್ಕ ಅವರ ಕುಟುಂಬವನ್ನು ಗುರುವಾರ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಭೇಟಿ ಮಾಡಿ ಸಾಂತ್ವನ ತಿಳಿಸಿದರು. ವೈಯಕ್ತಿಕ ಸಹಾಯಧನ ನೀಡಿದರು.

‘ಮನೆಯಲ್ಲಿದ್ದ ಪರಿಕರ, ಆಹಾರ, ದವಸ ಧಾನ್ಯಗಳು ನಾಶವಾಗಿವೆ. ಕಂದಾಯ ಇಲಾಖೆ ಮೂಲಕ ಪರಿಹಾರ ನೀಡಲು ಸೂಚಿಸಿದ್ದು ಕುಟುಂಬದವರು ಆತಂಕ ಪಡಬಾರದು ಎಂದು ತಿಳಿಸಿದರು.

ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-38-1294101952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.