ಹುಣಸೂರು: ಉದ್ಯಮಿ ರಾಜು ಶಿವರಾಜೇಗೌಡ ಅವರಜನ್ಮದಿನದ ಪ್ರಯುಕ್ತ ಧರ್ಮಾಪುರ ಹೋಬಳಿ ಕೇಂದ್ರದಲ್ಲಿ ವಿವಿಧ ಸವಲತ್ತು ವಿತರಣೆ ಮತ್ತು ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮಂಡಳಿ ಸದಸ್ಯ ಅಜ್ಗರ್ ಪಾಷಾ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಏಪ್ರಿಲ್ 19ರಂದು ರಾಜು ಶಿವರಾಜೇಗೌಡ ಸ್ನೇಹಬಳಗಧರ್ಮಾಪುರ ಹೋಬಳಿ ವ್ಯಾಪ್ತಿಯ, ಮಹಿಳೆಯರಿಗೆ 30 ಹೊಲಿಗೆ ಯಂತ್ರ, ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ, ಪೌರ ಕಾರ್ಮಿಕರಿಗೆ ಸಮವಸ್ತ್ರ, ಒಡ್ಡರಗುಡಿ ದೇವಸ್ಥಾನಕ್ಕೆ 50 ಆಸನ, ಕರಿಮುದ್ದನಹಳ್ಳಿ ಸರ್ಕಾರಿ ಶಾಲೆಗೆ 100 ಆಸನ, ಹಾಗೂ ಯುವಕರಿಗೆ ಹೊನಲುಬೆಳಕು ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಬಹುಮಾನ ₹ 30 ಸಾವಿರ, ದ್ವಿತಿಯ ₹20 ಮತ್ತು ತೃತಿಯ ₹ 5 ಸಾವಿರ ಹಾಗೂ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನ ₹ 50 ಸಾವಿರ ದ್ವಿತಿಯ ₹ 20 ಸಾವಿರ ಮತ್ತು ತೃತಿಯ ₹ 10 ಸಾವಿರ ಮತ್ತು ಪಾರಿತೋಷಕ ನೀಡಿ ಗೌರವಿಸಲಾಗುವುದು’ ಎಂದರು.

ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ರಾಘು ಕಲ್ಕುಣಿಕೆ ಮಾತನಾಡಿ, ಉದ್ಯಮಿ ರಾಜು ಶಿವರಾಜೇಗೌಡ ಕಳೆದ ಸಾಲಿನಲ್ಲೂ ಜನಪರ ಕಾರ್ಯಕ್ರಮಗಳನ್ನುಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದರು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಉದ್ಘಾಟಿಸಲಿದ್ದಾರೆ. ಹೂಡಾ ಅಧ್ಯಕ್ಷ ಎಚ್.ಪಿ. ಅಮರನಾಥ್ ಮತ್ತು ಕಾಂಗ್ರೆಸ್ ಮುಖಂಡರು ಭಾಗವಹಿಸಸಯವರು ಎಂದರು. ಅಕ್ರಮ ಸಕ್ರಮ ಸಮಿತಿ ಸದಸ್ಯ ಕುಮಾರ್, ಕಾರ್ತಿಕ್, ಗಣೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-38-801882458

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.