ಮೈಸೂರು: ಇಲ್ಲಿಂದ ಹೈದರಾಬಾದ್ಗೆ ಹೆಚ್ಚುವರಿ ವಿಮಾನಯಾನಕ್ಕೆ ಚಾಲನೆ ನೀಡುವ ಕಾರ್ಯುಕ್ರಮಕ್ಕೆ ಸಂಘ–ಸಂಸ್ಥೆಗಳವರಿಗೆ ಅಹ್ವಾನ ನೀಡದ್ದಕ್ಕೆ ಮೈಸೂರು ಸಂಘ–ಸಂಸ್ಥೆಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.

‘ಮೈಸೂರಿನಲ್ಲಿ ವಿಮಾನ ಸಂಪರ್ಕ ಸುಧಾರಿಸಲು ಕೈಗಾರಿಕೋದ್ಯಮಿಗಳು, ಪ್ರವಾಸೋದ್ಯಮಿಗಳು ಸಾಕಷ್ಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ವಿಮಾನಯಾನಕ್ಕೆ ಪ್ರಮುಖ ಪಾತ್ರ ವಹಿಸಿರುವ ಮೈಸೂರು ಟ್ರಾವಲ್ಸ್ ಸಂಘ, ಹೋಟೆಲ್ ಸಂಘ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಯಾರನ್ನೂ ವಿಮಾನನಿಲ್ದಾಣ ಪ್ರಾಧಿಕಾರದವರು ಆಹ್ವಾನಿಸಿಲ್ಲದಿರುವುದು ಖಂಡನೀಯೆ’ ಎಂದು ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಹೇಳಿದ್ದಾರೆ.

‘ನಗರಗಳನ್ನು ನಡೆಸಲು ರಾಜಕಾರಣಿಗಳಿಂದಷ್ಟೇ ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ನಡೆದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿಯಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-39-100806088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.