ಮೈಸೂರು: ಹೈಲೈಫ್ ಸಂಸ್ಥೆ ವತಿಯಿಂದ ನಗರದ ಎಂ.ಜಿ. ರಸ್ತೆಯ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಮೇ 11 ಮತ್ತು 12ರಂದು ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ‘ಶಾಪಿಂಗ್ ಉತ್ಸವ’ ಹಮ್ಮಿಕೊಳ್ಳಲಾಗಿದೆ‘ ಎಂದು ಹೈಲೈಫ್ ಸಹ ಆಯೋಜಕಿ ಶೋಮಿಕಾ ಎಸ್. ರಾವ್ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದ ವಿವಿಧ ಭಾಗಗಳಿಂದ ಮಾರಾಟಗಾರರು ತರುವ ಅತ್ಯುತ್ತಮ ಉಡುಪು, ಆಭರಣ, ಫ್ಯಾಷನ್ ವಸ್ತುಗಳು, ಲೆಹೆಂಗಾ, ಸೀರೆ, ಗೌನ್ ಮೊದಲಾದವು ಪ್ರದರ್ಶನ ಮತ್ತು ಮಾರಾಟಕ್ಕೆ ಸಿಗಲಿವೆ. ಹೊಸ ಫ್ಯಾಷನ್, ಸ್ಟೈಲ್ನ ಉತ್ಪನ್ನಗಳು ದೊರೆಯಲಿವೆ’ ಎಂದರು.

‘ಹೈಲೈಫ್ ಎಂದರೆ ಸಂಪ್ರದಾಯ ಮತ್ತು ಆಧುನಿಕತೆಯ ಸಂಗಮವಾಗಿದೆ. ಮೈಸೂರಿನ ವಧುಗಳ ಅಭಿರುಚಿಗೆ ತಕ್ಕಂತೆ ವಿಶೇಷ ಸಂಗ್ರಹವನ್ನು ಸಿದ್ಧಪಡಿಸಿದ್ದೇವೆ. ಹಲವು ಡಿಸೈನ್ಗಳನ್ನು ಒಂದೇ ಕಡೆಯಲ್ಲಿ ಖರೀದಿಸಬಹುದಾಗಿದೆ’ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-1167526533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.