ಮೈಸೂರು: ಇಲ್ಲಿನ ಎನ್.ಆರ್. ಮೊಹಲ್ಲಾದ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮತ್ತು ಅಪ್ರೆಂಟಿಶಿಪ್ ಮೇಳವನ್ನು ಜೂನ್ 10ರಂದು ಬೆಳಿಗ್ಗೆ 9ಕ್ಕೆ ಆಯೋಜಿಸಲಾಗಿದೆ.

ವಿವಿಧ ಕಂಪನಿಗಳು ಪಾಲ್ಗೊಳ್ಳಲಿವೆ. ಮೈಸೂರು ಮತ್ತು ಶ್ರೀರಂಗಪಟ್ಟಣ ಐಟಿಐಗಳಿಗೆ ಸಂಯೋಜನೆಗೊಂಡಿರುವ ಇತರ ತರಬೇತಿ ಸಂಸ್ಥೆಗಳು ಹಾಲಿ 2026ನೇ ಸಾಲಿನಲ್ಲಿ ಐಟಿಐನ ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯುತ್ತಿರುವ ಹಿರಿಯ ಹಾಗೂ ಉತ್ತೀರ್ಣರಾದ ಅಭ್ಯರ್ಥಿಗಳು ಭಾಗವಹಿಸಬಹುದು.

ಮಾಹಿತಿಗೆ ಉಪ ಪ್ರಾಚಾರ್ಯ ಬೋಪಯ್ಯ (ಮೊ.ಸಂ. 99457 11787) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-1286815326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.