ಜಯಪುರ: ಮೈಸೂರು ತಾಲ್ಲೂಕು ಜಯಪುರ ಗ್ರಾಮ ಮತ್ತು ಹೋಬಳಿಯ ಎಸ್.ಕಲ್ಲಹಳ್ಳಿಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ ಸಾಲಿನ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

5ರಿಂದ 10ನೇ ತರಗತಿವರೆಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ಲಭ್ಯವಿದೆ.

ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್, ತಂದೆ ತಾಯಿಯ ಆಧಾರ್ ಕಾರ್ಡ್, ಜಾತಿ ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಬಿಪಿಎಲ್ ಕಾರ್ಡ್, ಹಿಂದಿನ ತರಗತಿ ಅಂಕಪಟ್ಟಿಯನ್ನು ಅರ್ಜಿ ನಮೂನೆ ಜೊತೆ ಲಗತ್ತಿಸಬೇಕು.

ಮಾಹಿತಿಗೆ ಜಯಪುರ ಹಾಸ್ಟೆಲ್ ವಾರ್ಡನ್ ಎಲ್.ಶಿವಪ್ಪ ಮೊಬೈಲ್ ಸಂಖ್ಯೆ: 9880820787, ಎಸ್.ಕಲ್ಲಹಳ್ಳಿ ಹಾಸ್ಟೆಲ್ ವಾರ್ಡನ್ ಮಹೇಶ್ ಮೊಬೈಲ್ ಸಂಖ್ಯೆ: 9535340175 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-38-465060027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.