ಮೈಸೂರು: ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಮೇ 9 ಮತ್ತು 10ರಂದು ಹ್ಯಾಕಥಾನ್ ಆಯೋಜಿಸಿದೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳು, ನವೋದ್ಯಮಿಗಳು, ವಿನ್ಯಾಸಕರು ಪಾಲ್ಗೊಳ್ಳಬಹುದಿದ್ದು, ಕ್ಲೌಡ್ ಕಂಪ್ಯೂಟಿಂಗ್, ಐಒಟಿ, ಸಿಗ್ನಲ್ ಫ್ರೊಸೆಸಿಂಗ್ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಕೌಶಲ ಅನಾವರಣಗೊಳಿಸುವ ವೇದಿಕೆಯಾಗಿದೆ. ಪ್ರತಿ ತಂಡವು 2ರಿಂದ 4 ಅಭ್ಯರ್ಥಿಗಳನ್ನು ಒಳಗೊಂಡಿರಬೇಕು.

ಮೇ 6ರವರೆಗೆ ನೋಂದಣಿ ಇದ್ದು, ಪ್ರವೇಶ ಶುಲ್ಕ ₹1 ಸಾವಿರ ಆಗಿದೆ. ವಿಜೇತರಿಗೆ ಬಹುಮಾನವಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-39-1208858601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.