ಮೈಸೂರು: ಕನ್ನಡ ಕ್ರಿಯಾ ಸಮಿತಿಯಿಂದ ಮೇ 27ರಂದು ಸಂಜೆ 4.30ಕ್ಕೆ ಇಲ್ಲಿನ ರಾಮಕೃಷ್ಣ ನಗರದ ನೃಪತುಂಗ ಶಿಕ್ಷಣ ಸಂಸ್ಥೆಯಲ್ಲಿ ಸಭೆ ಆಯೋಜಿಸಲಾಗಿದೆ.

‘ಕನ್ನಡ ಭಾಷೆ ಶಿಕ್ಷಣ ಮಾಧ್ಯಮವಾಗಬೇಕು, ಭಾರತೀಯ ಭಾಷಾ ಕೇಂದ್ರಕ್ಕೆ ಸ್ವಾಯತ್ತತೆ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಸಮಿತಿಯಿಂದ ಹೋರಾಟ ನಡೆಸಲಾಗುತ್ತಿದೆ. ಮುಂದೆ ಇನ್ನೂ ಹೆಚ್ಚಿನ ಚಟುವಟಿಕೆ ನಡೆಸುವ ಉದ್ದೇಶದಿಂದ ಸಭೆ ಕರೆಯಲಾಗಿದೆ. ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತಿಗಳು, ಸಮಾಜ ಸೇವಕರು, ಪರಿಸರವಾದಿಗಳು, ಹೋರಾಟಗಾರರು, ಕಸಾಪ ಪದಾಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಸಾರ್ವಜನಿಕರು ಪಾಲ್ಗೊಳ್ಳಬೇಕು’ ಎಂದು ಅಧ್ಯಕ್ಷ ಮ.ಗು. ಸದಾನಂದಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-39-162275136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.