ಮೈಸೂರು: ಇಲ್ಲಿನ ಅರವಿಂದನಗರದ ರವಿತೇಜ ಕಲ್ಯಾಣ ಮಂಟಪದಲ್ಲಿ ಮೇ 22ರಂದು ಸಂಜೆ 5ಕ್ಕೆ ಕಾಂಗ್ರೆಸ್ ಮುಖಂಡ ಕೆ.ವಿ.ಮಲ್ಲೇಶ್ ಅವರ 60ನೇ ಜನ್ಮದಿನದ ಪ್ರಯುಕ್ತ ‘ಜನಸೇವಕನ ಜನ್ಮದಿನ’ ನಡೆಯಲಿದೆ.

ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವರು, ಶಾಸಕರು, ರಾಜಕೀಯ ಮುಖಂಡರು, ಸಾಹಿತಿಗಳು, ಕಲಾವಿದರು, ಸಾಮಾಜಿಕ, ಧಾರ್ಮಿಕ ಹಾಗೂ ಕನ್ನಡಪರ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು. ಅನಿಕೇತನ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಮಲ್ಲೇಶ್ ಸ್ನೇಹಿತರ ಬಳಗ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಗಾಯಕಿ ಎಂ.ಡಿ.ಪಲ್ಲವಿ ಅವರಿಂದ ಸುಗಮ ಸಂಗೀತ ಹಾಗೂ ವಚನ ಗಾಯನ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-860640042

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.