ಮೈಸೂರು: ‘ಜೆಎಸ್ಎಸ್ ಹಿರಿಯ ಪ್ರಸಾದ ನಿಲಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘದಿಂದ ಮೇ 7ರಂದು ಮಧ್ಯಾಹ್ನ 2ಕ್ಕೆ ವರುಣಾದ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪದಲ್ಲಿ ಗೌರವ ಡಾಕ್ಟರೇಟ್ಗೆ ಭಾಜನರಾಗಿರುವ ಎಲ್.ರೇವಣ್ಣ ಸಿದ್ದಯ್ಯ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎ.ಎಸ್. ಚನ್ನಬಸಪ್ಪ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಿವೃತ್ತ ಡಿಜಿಪಿ ಆಗಿರುವ ಎಲ್. ರೇವಣ್ಣ ಸಿದ್ದಯ್ಯ ದಾವಣಗೆರೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ಗೆ ಭಾಜನರಾಗಿದ್ದಾರೆ. ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಎಚ್.ಎಸ್.ಚಂದ್ರಮೌಳಿ ಅಭಿನಂದನಾ ಭಾಷಣ ಮಾಡುವರು’ ಎಂದು ಮಾಹಿತಿ ನೀಡಿದರು.

ಎ.ಎಸ್.ಗುರುಸ್ವಾಮಿ, ಸುಬ್ಬಪ್ಪ, ವಾಟಾಳ್ ಆನಂದ್, ಸಿ.ರಾಜಶೇಖರಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-39-1125408896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.