ಮೈಸೂರು: ‘ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸಿ’ ಎಂದು ಎಡಿಸಿ ಪಿ.ಶಿವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಿಂದ ತೆರವುಗೊಳಿಸುವ ಬಗ್ಗೆ ಅವುಗಳ ಸರ್ವೆ ಅಳತೆ ಕಾರ್ಯವನ್ನು ಒಂದು ವಾರದೊಳಗೆ ಮುಗಿಸಿ. ಕೆರೆಗಳನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮವಹಿಸಿ’ ಎಂದರು.

‘ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳು ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ಕೆರೆ ನೀರಿನ ಶುದ್ಧತೆಯ ಬಗ್ಗೆ ಮತ್ತು ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಿ ಸೂಚಿಸಿದರು. ಕೆರೆಗೆ ಕಾರ್ಖಾನೆ ಹಾಗೂ ಇನ್ನಿತರೆ ಮೂಲಗಳಿಂದ ಅಶುದ್ಧ ನೀರು ಸೇರುತ್ತಿದ್ದಲ್ಲಿ ಅದನ್ನು ತಪ್ಪಿಸಿ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-39-1672610041

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.