ಮೈಸೂರು: ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದಿಂದ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮೇ 16, 17ರಂದು ‘ಮಾವು ಮತ್ತು ಹಲಸು ಮೇಳ’ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು 16ರಂದು ಬೆಳಿಗ್ಗೆ 11.30ಕ್ಕೆ ಸಿ.ಎನ್.ಶಿವಪ್ರಕಾಶ್ ನೆರವೇರಿಸುವರು. ಜ್ಞಾನೇಶ್ ಬಿ.ಎಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಮಂಜುನಾಥ ಅಂಗಡಿ, ಸೈಯದ್ ಘನಿಖಾನ್ ಭಾಗವಹಿಸುವರು. ಜಿ.ಕೃಷ್ಣಪ್ರಸಾದ್ ಉಪಸ್ಥಿತರಿರುವರು.

ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಮಾವು ಮತ್ತು ಹಲಸು ಮಾರಾಟಗಾರರು ಪಾಲ್ಗೊಳ್ಳಲಿದ್ದು, ಗ್ರಾಹಕರಿಗೆ ನೈಸರ್ಗಿಕವಾಗಿ ಮಾಗಿಸಿರುವ ಉತ್ಕೃಷ್ಟ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಸಿಗಲಿವೆ. ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಇರಲಿದೆ. ಮಾಹಿತಿಗೆ ಮೊ. 99007 46499, 70900 09944 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-791378748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.