ಮೈಸೂರು: ನಗರದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ ಅಂಗವಾಗಿ ‘ದ್ರವ್ಯಗುಣ’ ವಿಭಾಗದಿಂದ ಸಾರ್ವಜನಿಕರಿಗೆ ಔಷಧೀಯ ಸಸ್ಯಗಳ ಪರಿಚಯ ಮತ್ತು ವಿತರಣಾ ಕಾರ್ಯಕ್ರಮವನ್ನು ಜೂನ್ 1ರಿಂದ 5ರವರೆಗೆ ಹಮ್ಮಿಕೊಳ್ಳಲಾಗಿದೆ.

ಪ್ರತಿ ದಿನ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಸರಸ್ವತಿಪುರಂನ ಮೈಸೂರು ವಿವಿ ಈಜುಕೊಳದ ಎದುರಿರುವ ‘ಚಂದ್ರವನ’ ಔಷಧೀಯ ಸಸ್ಕೋದ್ಯಾನದಲ್ಲಿ ನಡೆಯಲಿದೆ. ಮಾಹಿತಿಗೆ ಡಾ.ಶಿವಲಿಂಗ ಕೆ. ಬೆಂಡಿಕಾಯಿ (ಮೊ.ಸಂ. 98866 13046), ಡಾ.ವೀಣಾ ನಾಯಕ್ (ಮೊ.ಸಂ. 78992 55635) ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ.ಶ್ರೀವತ್ಸ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-39-858962784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.