ಮೈಸೂರು: ಇಲ್ಲಿನ ಮೈಸೂರು ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನಿಂದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ಶೇ 70ಕ್ಕಿಂತ ಹೆಚ್ಚು ಅಂಕ ತಲಾ 20 ವಿದ್ಯಾರ್ಥಿಗಳಿಗೆ ತಲಾ ₹5ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಜಿಲ್ಲಾ, ರಾಜ್ಯ ಮತ್ತು ಅಂತರರಾಜ್ಯ ಕ್ರೀಡೆಯಲ್ಲಿ ಪಾಲ್ಗೊಂಡ ಮೂವರಿಗೆ ತಲಾ ₹5ಸಾವಿರ ಕೊಡಲಾಗುವುದು. ಮೇ 11ರ ಸಂಜೆ 5ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0821– 2522759 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-39-507914001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.