ಮೈಸೂರು: ಆರ್ಎಸ್ಎಸ್ ಸರ ಸಂಘಚಾಲಕ ಮೋಹನ್ ಭಾಗವತ್ ಅವರು ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಮೇ 7ರಂದು ಬೆಳಿಗ್ಗೆ 10ಕ್ಕೆ ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ 15ನೇ ವಿಶೇಷ ಉಪನ್ಯಾಸ ನೀಡುವರು.

‘ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ’ ಕುರಿತು ಮಾತನಾಡುವ ಅವರು, ಇದೇ ವೇಳೆ 14ನೇ ಉಪನ್ಯಾಸವಾದ ಸದ್ಗುರು ಮಧುಸೂದನ ಸಾಹಿ ಅವರ ‘ಆತ್ಮನೋ ಮೋಕ್ಷಾರ್ಥಂ ಜಗತ್ ಹಿತಾಯ ಚ’ ಕೃತಿ ಬಿಡುಗಡೆ ಮಾಡುವರು.

ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.ಕಾರ್ಯಕ್ರಮದ ನೇರ ಪ್ರಸಾರವನ್ನು https://www.youtube.com@JSSMahavidyapeethaonline/streams ಅಲ್ಲಿ ವೀಕ್ಷಿಸಬಹುದು ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-38-1212927832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.