ಮೈಸೂರು: ‘ನಟ ಚೇತನ್ ಅಹಿಂಸಾ ಹೇಳಿಕೆ ಬಗ್ಗೆ ಯಾರು ಮಾತಾ ಡ್ತಾರೆ? ಧಮ್ ಇದ್ರೆ ಚುನಾವಣೆಗೆ ಸ್ಪರ್ಧಿಸಲಿ. ಮನೇಲಿ ಕೂತ್ಕೊಂಡು ಟ್ವೀಟ್ ಮಾಡೋದಕ್ಕೆ ಅವರೇ ಬೇಕಾ? ನನಗೂ ಬರವಣಿಗೆ ಗೊತ್ತು, ನಾನು ಸಾವಿರ ಟ್ವೀಟ್ ಮಾಡ್ತೀನಿ" ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದರು.

‘ಡಾ. ರಾಜಕುಮಾರ್ ನಿಧನರಾದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನವರು ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿದ್ದರು. ಅಂಬರೀಶಣ್ಣ ನಿಧನರಾದಾಗಲೂ ಸಿ.ಎಂ. ಆಗಿದ್ದ ಅವರು ಸೂಕ್ತ ಗೌರವ ನೀಡಿದ್ದರಲ್ಲಿ ತಪ್ಪೇನಿದೆ’ ಎಂದು ಸುದ್ದಿಗಾರರಿಗೆ ಕೇಳಿದರು.

‘ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರಿಂದ ರಾಜ್ಯ ಸರ್ಕಾರ ಸೂಕ್ತ ಗೌರವ ನೀಡಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-744670242

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.