ಮೈಸೂರು: ಆನ್ಲೈನ್ ವಂಚನೆಯಿಂದ ಯಾದವಗಿರಿ ನಿವಾಸಿ ವೃದ್ಧರೊಬ್ಬರು ₹ 19.65 ಲಕ್ಷ ಕಳೆದುಕೊಂಡಿದ್ದಾರೆ.

‘ಗೂಗಲ್ನಲ್ಲಿ ಹೂಡಿಕೆ ಜಾಹೀರಾತು ನೋಡಿ ಅರ್ಜಿ ಭರ್ತಿ ಮಾಡಿದ ಬಳಿಕ ಜಸ್ಪ್ರೀತ್ ಎಂಬ ವ್ಯಕ್ತಿ ಕರೆ ಮಾಡಿ ಹಣ ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ. ಆತನ ಮಾತನ್ನು ನಂಬಿ ಆತ ಹೇಳಿದ ನಾನಾ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದು, ಲಾಭದ ಹಣವನ್ನು ಕೇಳಿದ ಮೇಲೆ ಮತ್ತಷ್ಟು ಹೂಡಿಕೆ ಮಾಡಬೇಕು ಎಂದು ಹೇಳಿದ. ಇದರಿಂದ ಅನುಮಾನಗೊಂಡು ಪರಿಶೀಲಿಸಿದಾಗ ವಂಚನೆಯಾಗಿರುವುದು ಗೊತ್ತಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-39-106007327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.