ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು | ಸಿಡಿಮದ್ದು ಸ್ಪೋಟ; ಎತ್ತು ಸಾವು

Published 16 ಜನವರಿ 2024, 14:37 IST
Last Updated 16 ಜನವರಿ 2024, 14:37 IST
ಅಕ್ಷರ ಗಾತ್ರ

ನಂಜನಗೂಡು: ತಾಲ್ಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಸೋಮವಾರ ಕಾಡು ಹಂದಿ ಬೇಟಿಗಾಗಿ ಇಡಲಾಗಿದ್ದ ಸಿಡಿಮದ್ದು ಸ್ಪೋಟಗೊಂಡು ಸ್ಥಳದಲ್ಲಿದ್ದ ಎತ್ತು ಸಾವನ್ನಪ್ಪಿದೆ.

‘ಈರೇಗೌಡನಹುಂಡಿ ಗ್ರಾಮದ ಮಹದೇವಯ್ಯ ಎಂಬುವರ ಜಮೀನಿನಲ್ಲಿ ಕಾಡು ಹಂದಿ ಬೇಟೆಯಾಡಲು ಅಕ್ರಮವಾಗಿ ಸಿಡಿಮದ್ದನ್ನು ಸಂಗ್ರಹಿಸಿ ಇಡಲಾಗಿತ್ತು. ಎತ್ತು ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಸಿಡಿಮದ್ದಿಗೆ ಬಾಯಿ ಹಾಕಿದಾಗ ಸ್ಪೋಟಗೊಂಡಿದೆ’ ಎಂದು ಮೂಲಗಳು ತಿಳಿಸಿವೆ. ಪ್ರಕರಣ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT