ಮೈಸೂರು: ‘ಮುಡಾದಿಂದ ಸಾಧಕರ ಕೋಟಾದಲ್ಲಿ ಅರ್ಜಿ ಕರೆದು ದೇವನೂರು 3ನೇ ಹಂತದಲ್ಲಿ ಅಭಿವೃದ್ಧಿ ಪಡಿಸಿದ ನಿವೇಶನಗಳ ಹಂಚಿಕೆಯಲ್ಲಿ ವಿಳಂಬವಾಗುತ್ತಿದ್ದು, ಸೂಕ್ತ ಕ್ರಮವಹಿಸುವಂತೆ ಹೈಕೋರ್ಟ್ ಆದೇಶ ನೀಡಿ 40 ದಿನಗಳು ಕಳೆದರೂ ಯಾವುದೇ ಪ್ರಗತಿ ಕಾಣುತ್ತಿಲ್ಲ’ ಎಂದು ಅಂತರರಾಷ್ಟ್ರೀಯ ಚೆಸ್ ಆಟಗಾರ ಎಂ.ಪಿ.ಅಜಿತ್ ದೂರಿದರು.

‘ನಿವೇಶನಗಳಿಗಾಗಿ ಫೆಬ್ರುವರಿ 2023ರಲ್ಲಿ ಅರ್ಜಿಗಳನ್ನು ಕರೆಯಲಾಗಿತ್ತು. ಅಂದಾಜು 480 ಜನರು ಅರ್ಜಿ ಹಾಕಿದ್ದು, ಹಲವರು ಪ್ರಾಥಮಿಕ ಕಂತನ್ನು ಕಟ್ಟಿದ್ದೇವೆ. 5 ಬಾರಿ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿ’ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-263443394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.