ಮೈಸೂರು: ನಗರದ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ದುರಸ್ತಿ ಕಾಮಗಾರಿಯು ಮಾರ್ಚ್ 24ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯಾರಣ್ಯಪುರಂ, ಅಶೋಕಪುರಂ, ಮೇದರಕೇರಿ, ಕೃಷ್ಣಮೂರ್ತಿಪುರಂ, ನಂಜುಮಳಿಗೆ, ಬಂಡಿಪಾಳ್ಯ, ಆಲನಹಳ್ಳಿ, ನಾಚನಹಳ್ಳಿ ಪಾಳ್ಯ, ಜೆ.ಪಿ.ನಗರ, ಓಂಕಾರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಂಡಕಳ್ಳಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಮಂಡಕಳ್ಳಿ, ಗೆಜ್ಜಗಳ್ಳಿ, ಉತ್ತನಹಳ್ಳಿ, ಶ್ರೀನಗರ, ರೇಷ್ಮೆನಗರ, ಶಿಕ್ಷಕರ ಕಾಲೊನಿ, ಮಹಾಲಕ್ಷ್ಮಿ, ಆರ್.ಕೆ, ಭವಾನಿ, ವಿನಾಯಕ ಬಡಾವಣೆಗಳು ಹಾಗೂ ಕುಪ್ಪಲೂರಿನಲ್ಲಿ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬೆಲವತ್ತ ಫೀಡರ್ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಯಿಂದ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಬೆಲವತ್ತ, ಶ್ಯಾದನಹಳ್ಳಿ, ನಾಗನಹಳ್ಳಿ, ನಾಗನಹಳ್ಳಿ ಹೊಸ ಬಡಾವಣೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-39-1899585617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.