ಮೈಸೂರು: ವಿ.ವಿ. ಮೊಹಲ್ಲಾ ಉಪವಿಭಾಗ ವ್ಯಾಪ್ತಿಯ 11 ಕೆ.ವಿ. ಬಿ.ಎಂ. ಶ್ರೀನಗರ ಮಾರ್ಗದಲ್ಲಿ ಯುಜಿ ಕೇಬಲ್ ಅಳವಡಿಕೆ ಹಮ್ಮಿಕೊಂಡಿರುವುದರಿಂದಾಗಿ ಏ.16ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ‘ಸೆಸ್ಕ್’ ತಿಳಿಸಿದೆ.

ಪ್ರದೇಶಗಳು: ಬಿಎಂಶ್ರೀ ನಗರ, ಕರಕುಶಲ ನಗರ, ಐಒಸಿಎಲ್ ಗೋದಾಮು ಸುತ್ತಮುತ್ತ, ಜಿ.ಆರ್.ಎಸ್. ಮುಂಭಾಗ, ನರ್ಮ್ ಬಿಲ್ಡಿಂಗ್ ಸುತ್ತಮುತ್ತ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-488747636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.