ಮೈಸೂರು: ಪ್ರಶಿಕ್ಷಣಾರ್ಥಿಗಳಿಂದ ಹಣ ವಸೂಲು ಮಾಡಿದ ಆರೋಪದ ಮೇರೆಗೆ ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಇನ್‌ಸ್ಪೆಕ್ಟರ್ ಸುಬ್ರಹ್ಮಣ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ 8 ತುಕಡಿಯ ಪ್ರಶಿಕ್ಷಣಾರ್ಥಿಗಳಲ್ಲಿ ತುಕಡಿಯಿಂದ ಒಬ್ಬರು ಅಥವಾ ಇಬ್ಬರು ಪ್ರಶಿಕ್ಷಣಾರ್ಥಿಗಳ ಮೂಲಕ ಉಳಿದ ಪ್ರಶಿಕ್ಷಣಾರ್ಥಿಗಳಿಂದ ತಲಾ ₹ 2,500ನ್ನು ಗೂಗಲ್‌ಪೇ, ಫೋನ್‌ಪೇ ಮೂಲಕ ತುಕಡಿಯ ಒಬ್ಬರ ಬ್ಯಾಂಕ್ ಖಾತೆಗೆ ಒಟ್ಟು ₹ 5.90 ಲಕ್ಷ ಹಣ ಸಂದಾಯ ಮಾಡಿಸಿಕೊಂಡಿರುವ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.