ಮೈಸೂರು: ತಾಲ್ಲೂಕಿನ ಸಾಹುಕಾರಹುಂಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ರಮೇಶ್ ಹಾಗೂ ಉಪಾಧ್ಯಕ್ಷರಾಗಿ ದೊಡ್ಡಸ್ವಾಮಿನಾಯಕ ಈಚೆಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂಘದಲ್ಲಿ 10 ಮಂದಿ ನಿರ್ದೇಶಕರಿದ್ದಾರೆ. ನೂತನವಾಗಿ ಆಯ್ಕೆಯಾದವರೊಂದಿಗೆ ಇತರ ನಿರ್ದೇಶಕರಾದ ವೆಂಕಟೇಶ, ಸಿದ್ದೇಗೌಡ, ಪ್ರಭಾವತಿ, ಶಿವಣ್ಣ, ಸಿದ್ದೇಗೌಡ, ಮಹಾಲಕ್ಷ್ಮಿ, ಶಿವಮ್ಮ, ನಾಗಮ್ಮ ಹಾಜರಿದ್ದರು.

ಚುನಾವಣಾಧಿಕಾರಿಯಾಗಿ ರಮೇಶ್ ಜೆ. ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ನಾರಾಯಣ್, ಟೆಸ್ಟರ್ ಸರಸ್ವತಿ ಉಪಸ್ಥಿತರಿದ್ದರು.

ಅಧ್ಯಕ್ಷ, ಉಪಾಧ್ಯಕ್ಷರನ್ನು ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅರುಣ್ಕುಮಾರ್, ಡಾ.ಪ್ರಕಾಶ್, ಮೈಮುಲ್ ನಿರ್ದೇಶಕ ಉಪಾಶಂಕರ್, ಶ್ರೀರಾಂ, ಬೆಳವಾಡಿ ಶ್ರೀನಿವಾಸ್, ವಕೀಲ ಧನರಾಜ್, ಶಿವಣ್ಣ, ಬೋಗಾದಿ ಸ್ವಾಮಿ, ಪುಟ್ಟೇಗೌಡ, ಪುಟ್ಟಸ್ವಾಮಿ, ಪುರುಷೋತ್ತಮ್ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-39-1667643950

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.