ಮೈಸೂರು: ‘ಹೆಬ್ಬಾಳು ಫೌಂಡೇಷನ್ ಹಾಗೂ ಎಸ್.ಎಂ.ಕೃಷ್ಣ ಅಭಿಮಾನಿಗಳ ಬಳಗದಿಂದ ಶುಕ್ರವಾರ (ಮೇ 1) ಬೆಳಿಗ್ಗೆ 9.30ಕ್ಕೆ ಗೋಕುಲಂ 2ನೇ ಹಂತದ ಇಂಟರ್ ನ್ಯಾಷನಲ್ ಯೂತ್ ಹಾಸ್ಟೆಲ್ನಲ್ಲಿ ಎಸ್.ಎಂ.ಕೃಷ್ಣ ಅವರ 98ನೇ ಜನ್ಮ ದಿನಾಚರಣಾ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಫೌಂಡೇಷನ್ ಅಧ್ಯಕ್ಷ ಕೆ.ಎಂ.ಬಸವೇಗೌಡ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು’ ಎಂದರು.

ಬೆಳಗೊಳ ಸುಬ್ರಹ್ಮಣ್ಯ, ಲಿಂಗರಾಜೇ ಗೌಡ, ವೆಂಕಟಸುಬ್ಬಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-39-233486416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.