ತಿ.ನರಸೀಪುರ: ತಾಲ್ಲೂಕಿನ ಸೋಮನಾಥಪುರದ ಹೊರ ವಲಯದಲ್ಲಿರುವ ಶನೇಶ್ವರಸ್ವಾಮಿ ಸಮೂಹ ದೇವಾಲಯಗಳ ಸನ್ನಿಧಿಯಲ್ಲಿ ಉಗ್ರನರಸಿಂಹಸ್ವಾಮಿಯ 23ನೇ ವರ್ಷದ ನರಸಿಂಹ ಜಯಂತಿ ಪೂಜಾ ಮಹೋತ್ಸವ ಶುಕ್ರವಾರ ಜರುಗಿತು.

ಉತ್ಸವದ ಅಂಗವಾಗಿ ಶುಕ್ರವಾರ ಕಾವೇರಿ ನದಿ ತೀರದಲ್ಲಿ ಗಂಗಾ ಪೂಜೆ, ಉಗ್ರನರಸಿಂಹಸ್ವಾಮಿಯವರಿಗೆ ಹಾಲಿನ ಅಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪುಷ್ಪಾಲಂಕಾರ, ಅರಿಸಿನ ಅಲಂಕಾರಗಳು ಜರುಗಿದವು. ಮಧ್ಯಾಹ್ನ ಮಹಾ ಸುದರ್ಶನ ಹೋಮ, ಮಹಾ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.

ಲಕ್ಷ್ಮಿನರಸಿಂಹಸ್ವಾಮಿ ಸೇವಾ ಟ್ರಸ್ಟ್ ಆಡಳಿತ ಮಂಡಳಿಯ ಪದಾಧಿಕಾರಿಗಳು, ದೇಗುಲದ ಅರ್ಚಕರು, ಭಕ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-38-1184515415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.