ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕಿತಾ, ನವನೀತ್‌ಗೆ ಮಹದೇವಪ್ಪ ಸನ್ಮಾನ

Published 14 ಮೇ 2024, 15:33 IST
Last Updated 14 ಮೇ 2024, 15:33 IST
ಅಕ್ಷರ ಗಾತ್ರ

ಮೈಸೂರು: ಈ ಬಾರಿಯ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಕೊಣ್ಣೂರ, ತೃತೀಯ ಸ್ಥಾನ ಪಡೆದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಇಲ್ಲಿ ಮಂಗಳವಾರ ಸನ್ಮಾನಿಸಿದರು.

ಅವರ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ತಿಳಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಬಾಗೇವಾಡಿ, ಜಂಟಿ ನಿರ್ದೇಶಕ ನಾಗೇಶ್, ಸಹಾಯ ನಿರ್ದೇಶಕ ಸಿ.ಎಂ. ಹೊನ್ನರಾಜು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT