ಮೈಸೂರು: ಬುದ್ಧವಿಹಾರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಭೂ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರಾಗಿ ಸಿ. ಚಿದಂಬರ ಅರ್ವ ಆಯ್ಕೆ ಆಗಿದ್ದಾರೆ.

ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಮೋಹನ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಡದೊರೆ ಮಹದೇವಯ್ಯ, ಸಹ ಕಾರ್ಯದರ್ಶಿಯಾಗಿ ಎಂ. ಪರಮೇಶ್ವರ್, ಖಜಾಂಜಿಯಾಗಿ ಎಂ. ಮಲ್ಲೇಶ್ ಆಯ್ಕೆಯಾಗಿದ್ದಾರೆ.

‘ನೂತನ ಸಮಿತಿಯು ರಾಜ್ಯಾದ್ಯಂತ ಜಿಲ್ಲಾ ಸಮಿತಿಗಳ ಸಭೆ ಕರೆದು ಪದಾಧಿಕಾರಿಗಳ ಆಯ್ಕೆ ಮಾಡಲಿದೆ. ಸಾಮಾಜಿಕವಾಗಿ ಧ್ವನಿಯಿಲ್ಲದೆ ಭೂ ವಂಚಿತರಾಗಿರುವ, ಭೂಮಿ ಕಳೆದುಕೊಂಡಿರುವ ಪರಿಶಿಷ್ಟ ಜಾತಿಗಳ ಜನರ ಭೂ ಸಮಸ್ಯೆ ಕೈಗೆತ್ತಿಕೊಂಡು ನ್ಯಾಯ ಒದಗಿಸಲು ಶ್ರಮಿಸುತ್ತೇವೆ’ ಎಂದು ಸಿ. ಚಿದಂಬರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-39-2016667710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.