ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಮೇ 11ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಾಗವಹಿಸುವ ವರನಿಗೆ 21 ವರ್ಷ ಹಾಗೂ ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿಯ ದೃಢೀಕೃತ ಪತ್ರ ಲಗತ್ತಿಸಬೇಕು. ಜಾತಿ ದೃಢೀಕರಣ ಪತ್ರ ನೀಡಬೇಕು. ವಧುವಿಗೆ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ, ಕುಪ್ಪಸ ಹಾಗೂ ವರನಿಗೆ ಪಂಚೆ, ವಲ್ಲಿ ಹಾಗೂ ಶರ್ಟ್ ಉಚಿತವಾಗಿ ನೀಡಲಾಗುವುದು.

8 ದಿನಗಳಿಗೆ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 97413 42222 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-40-1894104235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.