ಮೈಸೂರು: ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠ, ಜೆಎಸ್ಎಸ್ ಮಹಾವಿದ್ಯಾಪೀಠ ಹಾಗೂ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಸಹಯೋಗದಲ್ಲಿ ಏ.4ರಿಂದ 6ರವರೆಗೆ ಶ್ರೀಕ್ಷೇತ್ರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಎಲ್ಲ ಜಿಲ್ಲೆಗಳವರು ಭಾಗವಹಿಸಬಹುದು. ಪ್ರಾರ್ಥನೆ, ಯೋಗ, ವಿಶೇಷ ಉಪನ್ಯಾಸ, ಚಿಂತನ-ಮಂಥನ, ದೇಸಿ ಆಟಗಳು ನಡೆಯಲಿವೆ. ಮಾಹಿತಿಗೆ ಮೊ.ಸಂ. 9591577957 ಸಂಪರ್ಕಿಸಲು ಸಂಚಾಲಕ ಎಚ್.ಎಸ್.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.