ಮೈಸೂರು: ಇಲ್ಲಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ಮೇ 16ರವರೆಗೆ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದೆ.

ಡಾ.ಸತೀಶ್ ಕೆ. ನೇತೃತ್ವದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ. 99863 99862 ಸಂಪರ್ಕಿಸಬಹುದು ಎಂದು ಪ್ರಧಾನ ವ್ಯವಸ್ಥಾಪಕ ಅರುಣ್ಕುಮಾರ್ ಪಿ.ಜೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ಇಲ್ಲಿನ ಚಾಮುಂಡಿಪುರಂನ ಸೂತ್ರ ಆಯುರ್ಧಾಮದಲ್ಲಿ ಮೇ 11ರಿಂದ 16ರವರೆಗೆ ವೆರಿಕೋಸ್ ವೇನ್ಸ್ ಸಮಸ್ಯೆಗೆ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊ.ಸಂ. 99801 23211 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.