ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದ ಎದುರು ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಮಯೂರ ಕನ್ನಡ ಯುವಕರ ಬಳಗದ ಸದಸ್ಯರು ನಾಗರಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಯೂರ ಕನ್ನಡ ಯುವಕರ ಬಳಗದ ಅಧ್ಯಕ್ಷ ಜಿ.ರಾಘವೇಂದ್ರ ಎಸ್.ಎನ್.ರಾಜೇಶ್ ಹರೀಶ್ ನಾಯ್ಡು ಪಾಂಡು ಷಣ್ಮುಗ ಪಾಲ್ಗೊಂಡಿದ್ದರು