ಮೈಸೂರು: ಇಲ್ಲಿನ ಸರಸ್ವತಿಪುರಂನಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಈಜುಕೊಳದಲ್ಲಿ ಆಯೋಜಿಸಿರುವ ಬೇಸಿಗೆ ಈಜು ತರಬೇತಿ ಶಿಬಿರವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ ಚಾಲನೆ ನೀಡಿದರು.

ಈಜುಕೊಳದಲ್ಲಿ ಸಾರ್ವಜನಿಕರಿಗೆ ಪ್ರತಿದಿನ ಬೆಳಿಗ್ಗೆ 6.30, 7.30, 8.30, 9,30ಕ್ಕೆ 4 ಬ್ಯಾಚ್, ಸಂಜೆ 3, 4, 5ಕ್ಕೆ ಮೂರು ಬ್ಯಾಚ್ಗಳಲ್ಲಿ ತರಬೇತಿ ನೀಡಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕ ಬ್ಯಾಚ್ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕ ಪ್ರೂ.ರೇವಣ್ಣಸಿದ್ದಪ್ಪ, ಈಜು ತರಬೇತುದಾರರು, ಸಿಬ್ಬಂದಿ ಹಾಗೂ ಮಕ್ಕಳು ಪೋಷಕರು ಹಾಜರಿದ್ದರು. ಹೆಚ್ಚಿನ ಮಾಹಿತಿಗೆ ಮೊ.ಸಂ. 72041 80111 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-36-1030888528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.