ಮೈಸೂರು: ಮೇಳಾಪುರ ಯಂತ್ರಾಗಾರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವ ಕಾರಣ ನಗರಕ್ಕೆ ಪೂರ್ಣ ಪ್ರಮಾಣದಲ್ಲಿ ನೀರು ಸರಬರಾಜು ಮಾಡಲು ಸಾಧ್ಯವಾ ಗುತ್ತಿಲ್ಲ. ಇದರಿಂದಾಗಿ, ಏ.27 ಹಾಗೂ 28ರಂದು ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಹಾನಗರಪಾಲಿಕೆ ತಿಳಿಸಿದೆ.

ಪ್ರದೇಶಗಳು: ವಾರ್ಡ್ ನಂ.9ರಿಂದ 16, 28ರಿಂದ 39, 52, 53, ಕೆಸರೆ, ರಾಜೇಂದ್ರನಗರ, ಸುಭಾಷ್ನಗರ, ಎನ್.ಆರ್. ಮೊಹಲ್ಲಾ, ಗಾಂಧಿನಗರ, ಉದಯಗಿರಿ, ರಾಜೀವ್ನಗರ 1ನೇ, 2ನೇ ಹಾಗೂ 3ನೇ ಹಂತ, ಶಾಂತಿನಗರ, ಕಲ್ಯಾಣಗಿರಿ, ರಾಜ್ಕುಮಾರ್ ರಸ್ತೆಗೆ ಹೊಂದಿಕೊಂಡಿರುವ ಪ್ರದೇಶಗಳು, ಯರಗನಹಳ್ಳಿ, ಸಿದ್ಧಾರ್ಥನಗರ, ಆಲನಹಳ್ಳಿ, ನಂದಿನಿ ಬಡಾವಣೆ, ಗಿರಿದರ್ಶಿನಿ ಬಡಾವಣೆ, ಗೌಸಿಯಾನಗರ, ಕ್ಯಾತಮಾರನಹಳ್ಳಿ ಹಾಗೂ ಸುತ್ತಮುತ್ತ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-39-1711770551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.