ಮೈಸೂರು: ‘ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಮಾರ್ಚ್ 31ರಂದು ಬೆಳಿಗ್ಗೆ 11ಕ್ಕೆ ರೋಟರಿ ವೆಸ್ಟ್ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ರಾಜ್ಯಾಧ್ಯಕ್ಷ ಎಂ. ಲಿಂಗರಾಜು ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಕಮಲಾ ನಟರಾಜ್ ಅಧ್ಯಕ್ಷತೆ ವಹಿಸುವರು. ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಉದ್ಘಾಟಿಸುವರು, ಮೈಸೂರು ವಿವಿ ಕುಲಸಚಿವೆ ಎಂ.ಕೆ. ಸವಿತಾ ಭಾಗವಹಿಸುವರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು’ ಎಂದರು.

ಕಮಲಾ ನಟರಾಜ್, ಸೋಮೇಗೌಡ, ರವಿಪ್ರಸಾದ್, ಮೈತ್ರಿರಾಜ್, ಚರಣ್ರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-39-1369931171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.