ಮೈಸೂರು: ವಿಶ್ವ ಪರಂಪರೆ ದಿನದ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಶನಿವಾರ ಇಲ್ಲಿನ ಅಂಬಾವಿಲಾಸ ಅರಮನೆ ಆವರಣದ ಶ್ವೇತಾವರಾಹಸ್ವಾಮಿ ದೇವಾಲಯದ ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು.

ಇಸ್ರೊ ಹಿರಿಯ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ‘ಸಂಘರ್ಷಗಳು ಮತ್ತು ವಿಪತ್ತುಗಳ ಸಂದರ್ಭದಲ್ಲಿ ಜೀವಂತ ಪರಂಪರೆಗಾಗಿ ತುರ್ತು ಪ್ರತಿಕ್ರಿಯೆ’ ಹಾಗೂ ಇತಿಹಾಸ ತಜ್ಞ ಕೆಂಗೇರಿ ಚಕ್ರಪಾಣಿ ಅವರು ‘ಕರ್ನಾಟಕದ ದೇವಾಲಯಗಳು ಮತ್ತು ಮೂರ್ತಿಶಿಲ್ಪಗಳ ಒಂದು ಅವಲೋಕನ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜು ಎ. ಉದ್ಘಾಟಿಸಿದರು. ಇಲಾಖೆಯ ಉಪನಿರ್ದೇಶಕಿ (ಪರಂಪರೆ) ಸಿ.ಎನ್. ಮಂಜುಳಾ ಹಾಗೂ ಪುರಾತತ್ವ ಸಂರಕ್ಷಣಾ ಎಂಜಿನಿಯರ್ (ಪರಂಪರೆ) ಟಿ.ತಾರಕೇಶ್ ಪಾಲ್ಗೊಂಡಿದ್ದರು.

ಶ್ರೀಧರ್ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕ ಪೃಥ್ವಿರಾಜ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-39-610289237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.