ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ತೆಂಕುತಿಟ್ಟಿನ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ ನಗರದಲ್ಲಿ ಎರಡು ಯಕ್ಷಗಾನ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ.

ಮೇ 17ರಂದು ಸಂಜೆ 5.30ಕ್ಕೆ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ‘ಶ್ರೀರಾಮಾಂಜನೇಯ, ಸುದರ್ಶನ ವಿಜಯ, ರಕ್ತ ರಾತ್ರಿ ಪ್ರಸಂಗ’ಗಳು ಪ್ರದರ್ಶನಗೊಳ್ಳಲಿವೆ.

ಮೇ 18ರಂದು ಸಂಜೆ 5.30ಕ್ಕೆ ವಿಜಯನಗರ 3ನೇ ಹಂತದ ಆಶಾಪ್ರಕಾಶ ಶೆಟ್ಟಿ ಬಂಟರ ಭವನದಲ್ಲಿ ‘ದಮಯಂತಿ ಪುನಃ ಸ್ವಯಂವರ, ಶ್ರೀನಿವಾಸ ಕಲ್ಯಾಣ ಪ್ರಸಂಗ’ಗಳ ಪ್ರದರ್ಶನ ನಡೆಯಲಿದೆ. ಪ್ರವೇಶ ಉಚಿತ. ಮಾಹಿತಿಗೆ ಮೊ.ಸಂ. 94492 64920 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-39-2144400521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.