ನಂಜನಗೂಡು: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ನಂಜನಗೂಡು ತಾಲ್ಲೂಕು ಆದಿ ಜಾಂಬವ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಆದಿ ಜಾಂಬವ ಸಂಘದ ತಾಲ್ಲೂಕು ಅಧ್ಯಕ್ಷ ಸ್ವಾಮಿ ಮಾತನಾಡಿ, ‘ಆದಿ ಜಾಂಬವ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಈ ಸಮುದಾಯಕ್ಕೆ ಸಿಗಬೇಕಾದ ಪ್ರಾಮುಖ್ಯತೆ ಇದುವರೆಗೂ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್, ಸಿದ್ದರಾಜು, ಕರಿಯಪ್ಪ, ಕುಮಾರ್, ಮುರುಗೇಶ್, ಅರೂರಪ್ಪ, ಪುಟ್ಟಸ್ವಾಮಿ, ರೇವಣ್ಣ, ಗುರುಸಿದ್ದಯ್ಯ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-38-42768494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.