ನಂಜನಗೂಡು: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹರಕೆ ಕಾಣಿಕೆ ಹುಂಡಿಯಲ್ಲಿ ಶುಕ್ರವಾರ ದೇವಾಲಯಕ್ಕೆ ₹1.5 ಕೋಟಿ ನಗದು ಆದಾಯ ದೊರಕಿದೆ.

₹1,50,56,223 ನಗದು, 114 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಹಾಗೂ 53 ವಿದೇಶಿ ಕರೆನ್ಸಿಗಳು ಲಭಿಸಿದೆ.

ದೇವಾಲಯದ ದಾಸೋಹ ಭವನದಲ್ಲಿ ನಡೆದ ಏಣಿಕೆ ಕಾರ್ಯದಲ್ಲಿ ಮಹಿಳಾ ಸ್ವಸಹಾಯ ಸಂಘದ ನೂರಕ್ಕೂ ಹೆಚ್ಚು ಮಹಿಳೆಯರು, ಕೆನರಾ ಬ್ಯಾಂಕ್ ಹಾಗೂ ದೇವಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.

ದೇವಾಲಯದ ಇಒ ಜಗದೀಶ್ ಕುಮಾರ್, ಎಇಒ ಸತೀಶ್, ತಲಕಾಡು ದೇವಾಲಯದ ಇಒ ವೆಂಕಟೇಶ್ ಪ್ರಸಾದ್, ಲೆಕ್ಕಾಧಿಕಾರಿ ಗುರುಮಲ್ಲಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.